ಶ್ರೀ ಗೋಪಾಲಕೃಷ್ಣ ಪಾಂಡುರಂಗ ದೇವರ ಚತುರ್ಥ ಪ್ರತಿಷ್ಠಾ ವರ್ಧಂತ್ಯುತ್ಸವ / News & Events / By Rahul N Madhyastha ದಿನಾಂಕ 04.04.2024 ರಂದು ಶ್ರೀ ದೇವಳದ ಪ್ರಾಕಾರದಲ್ಲಿ ಪ್ರತಿಷ್ಠೆಗೊಂಡ ಶ್ರೀ ಗೋಪಾಲಕೃಷ್ಣ ಪಾಂಡುರಂಗ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಜರಗಲಿದೆ.