ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

Shri Jnanashakthi Subrahmanyaswami Temple, Nagavruja Kshetra Pavanje

ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆ – 19.02.2026

ದಿನಾಂಕ 19.02.2026 ರಂದು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ನಡೆಯಲಿದೆ.