ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

Shri Jnanashakthi Subrahmanyaswami Temple, Nagavruja Kshetra Pavanje

ಸಿಂಹ ಸಂಕ್ರಮಣೋತ್ಸವ – ಯಕ್ಷ ನಾದಾರ್ಚನೆ |17.08.2026

ದಿನಾಂಕ 17.08.2026 ಸೋಮವಾರ ಸಂಜೆ 5.00 ರಿಂದ 7.00 ರವರೆಗೆ ಸಿಂಹ ಸಂಕ್ರಮಣೋತ್ಸದ ಅಂಗವಾಗಿ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ

ಛಾಂದಸ ಗಣೇಶ ಕೊಲೆಕಾಡಿ ವಿರಚಿತ ಸ್ತುತಿ ಪದ್ಯಗಳಿಂದ
ಯಕ್ಷ ನಾದಾರ್ಚನೆ

ಭಾಗವತರು – ಮನ್ವಿತ್ ಶೆಟ್ಟಿ ಇರಾ, ಲಕ್ಷ್ಮೀನಾರಾಯಣ ಹೊಳ್ಳ, ವಿಶ್ವಾಸ್ ಭಟ್ ಕರ್ಬೆಟ್ಟು

ಮದ್ದಳೆ , ಚೆಂಡೆ – ಮಯೂರ ನಾಯ್ಗ ಮಾಡೂರು, ಸ್ಕಂದ ಕೊನ್ನಾರ್
ಚಕ್ರ ತಾಳ – ಪೂರ್ಣೇಶ್ ಆಚಾರ್ಯ

ನಿರೂಪಣೆ – ದೀವಿತ್.ಎಸ್.ಕೋಟ್ಯಾನ್