ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

Shri Jnanashakthi Subrahmanyaswami Temple, Nagavruja Kshetra Pavanje

ಕರ್ಕಾಟಕ ಸಂಕ್ರಮಣೋತ್ಸವ – ಪವಮಾನ ಪಾರಾಯಣ ಪೂರ್ವಕ ಕ್ಷೀರಾಭಿಷೇಕ | 17.07.2026

ದಿನಾಂಕ 17.07.2026 ಶುಕ್ರವಾರ ಬೆಳಿಗ್ಗೆ 6.00 ರಿಂದ ಸಂಜೆ 7.00 ರವರೆಗೆ ಕರ್ಕಾಟಕ ಸಂಕ್ರಮಣೋತ್ಸವದ ಅಂಗವಾಗಿ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಗೆ ಪವಮಾನ ಪಾರಾಯಣ ಪೂರ್ವಕ ಕ್ಷೀರಾಭಿಷೇಕ ವಿಶೇಷ ಸೇವೆಯು ಆರೋಗ್ಯ ಸಿದ್ಧಿಗಾಗಿ ನೆರವೇರಲಿದೆ.