ಸ್ವರ್ಣ ಲೇಪಿತ ಪ್ರಭಾವಳಿ ಸಹಿತ ಬೆಳ್ಳಿ ಉತ್ಸವ ಮೂರ್ತಿ ಸಮರ್ಪಣೆ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ಸ್ವರ್ಣ ಲೇಪಿತ ಪ್ರಭಾವಳಿ ಸಹಿತ ಬೆಳ್ಳಿ ಉತ್ಸವ ಮೂರ್ತಿಯನ್ನು ಚಂಪಾ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಶ್ರೀಸ್ವಾಮಿಗೆ ಸಮರ್ಪಿಸಲಾಯಿತು.
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ಸ್ವರ್ಣ ಲೇಪಿತ ಪ್ರಭಾವಳಿ ಸಹಿತ ಬೆಳ್ಳಿ ಉತ್ಸವ ಮೂರ್ತಿಯನ್ನು ಚಂಪಾ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಶ್ರೀಸ್ವಾಮಿಗೆ ಸಮರ್ಪಿಸಲಾಯಿತು.
ಸಂಪೂರ್ಣ ಶಿಲಾಮಯವಾಗಿ ನವೀಕರಣಗೊಂಡ ತೀರ್ಥ ಕೆರೆಯಲ್ಲಿ ಶಿಲ್ಪಿಗಳಾದ ಶ್ರೀಯುತ ವೆಂಕಟೇಶ್ ಅವರಿಂದ ವಿಶ್ವಕರ್ಮ ಪೂಜೆ ಹಾಗೂ ತತ್ಸಂಬಂಧಿ ಧಾರ್ಮಿಕ ವಿಧಿಗಳು – 14.12.2023
ಶ್ರೀ ದೇವಳದಲ್ಲಿ ಕಾರ್ತಿಕ ಮಾಸ ಪರ್ಯಂತ ಸಂಜೆ ನಿತ್ಯ ರಂಗಪೂಜೆಯ ಬಳಿಕ ನಡೆಯುವ “ಕಾರ್ತಿಕ ದೀಪೋತ್ಸವ”ದ ಸಂಕ್ಷಿಪ್ತ ವಿವರಣೆ. ದೇಹೋ ದೇವಾಲಯ ಪ್ರೋಕ್ತೋ ಜೀವೋ ಹಂಸ: ಸದಾಶಿವ: | ತ್ಯಜೇತ್ ಅಜ್ಞಾನ ನಿರ್ಮಾಲ್ಯಂ ಸೋಹಂ ಭಾವೇನ ಪೂಜಯೇತ್ | ಇದು ಆತ್ಮ ಪರಮಾತ್ಮ ಅನುಸಂಧಾನೋಪಾಯ, ಸಾಧಕರಿಗೂ, ವಿದ್ವಾಂಸರಿಗೂ, ಜ್ಞಾನಿಗಳಿಗೂ ಸಾಧ್ಯವಾದ ಸ್ವರೂಪ ವಿಧಾನ. ಆದರೆ ಸಾಮಾನ್ಯರಿಗೂ ಪರಮಾತ್ಮ ಸಾನಿಧ್ಯ ಬೇಡವೇ? ಕೈವಲ್ಯ ಪ್ರಾಪ್ತಿಯ ಪ್ರಯತ್ನವಾದರೂ ಬೇಡವೇ? ಪ್ರಾಪಂಚಿಕ ಜೀವನದ ತೊಳಲಾಟ, ಡೊಂಬರಾಟದಿಂದ ಮುಕ್ತಿ ಬೇಡವೇ? ಜೀವನದ ಹೋರಾಟದಲ್ಲಿ …