ಕನ್ಯಾ ಸಂಕ್ರಮಣೋತ್ಸವ | ಯಕ್ಷಗಾನ ಬಯಲಾಟ | 17.09.2025
ದಿನಾಂಕ 17.09.2025ರಂದು “ಕನ್ಯಾ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4 ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ಬಯಲಾಟ. •ಸರ್ವರಿಗೂ ಆದರದ ಸ್ವಾಗತ•ಆಡಳಿತ ಮಂಡಳಿ
ದಿನಾಂಕ 17.09.2025ರಂದು “ಕನ್ಯಾ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4 ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ಬಯಲಾಟ. •ಸರ್ವರಿಗೂ ಆದರದ ಸ್ವಾಗತ•ಆಡಳಿತ ಮಂಡಳಿ
ದಿನಾಂಕ 17.08.2025ರಂದು “ಸಿಂಹ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.30ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ಬಯಲಾಟ. •ಸರ್ವರಿಗೂ ಆದರದ ಸ್ವಾಗತ• ಆಡಳಿತ ಮಂಡಳಿ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಚಿತ್ರಕೂಟ ಪಂಚವಟಿ ಸಹಿತ ಕಂಬಳ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿಯು ಸಂಪನ್ನಗೊಂಡಿತು.
ಶ್ರೀ ಕ್ಷೇತ್ರದಲ್ಲಿರುವ ಆಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ 26.07.2025ರಂದು ಶ್ರಾವಣ ಶನಿವಾರದ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತ ಪರ್ಯಂತ ನಿರಂತರ “ತೈಲಾಭಿಷೇಕ ಮತ್ತು ಭಜನಾ ಸಂಕೀರ್ತನೆ” ಜರಗಿತು.
ದಿನಾಂಕ 16.07.2025ರಂದು “ಕರ್ಕಾಟಕ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.00ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷ ವಾದ – ಸಂವಾದ
ದಿನಾಂಕ 15.06.2025ರಂದು “ಮಿಥುನ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4.00ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ತಾಳಮದ್ದಳೆ “ಮಯೂರಧ್ವಜ”
ಶ್ರೀ ದೇವಳದಲ್ಲಿ 24.05.2025 ಪತ್ತನಾಜೆಯ ಪ್ರಯುಕ್ತ ಶ್ರೀ ಗೌತಮೇಶ್ವರನಿಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರ ರುದ್ರಾಭಿಷೇಕ, ವರುಣ+ಪರ್ಜನ್ಯ ಆರಾಧನೆ ಸಂಪನ್ನಗೊಂಡಿತು
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಮೇಳದ ಪಂಚಮ ಯಾನ ಸಮಾಪನ – 25.05.2025