ಶ್ರೀ ಜ್ಞಾನಶಕ್ತಿ ಗೋಕುಲ | ನೂತನ ಸುಸಜ್ಜಿತ ಗೋಶಾಲೆ – Shri Jnanashakthi Gokula | Newly built Goshaale
ಶ್ರೀ ದೇವಳದ ಪ್ರಾಕಾರದಲ್ಲಿ ನೆಲೆ ನಿಂತಿರುವ ಶ್ರೀ ಗೋಪಾಲಕೃಷ್ಣ ಪಾಂಡುರಂಗಸ್ವಾಮಿಯ ಪ್ರತಿಷ್ಠಾ ವರ್ಧಂತಿಯ ಸಂದರ್ಭದಲ್ಲಿ ಶ್ರೀ ದೇವಳದಿಂದ ನಿರ್ವಹಿಸಲ್ಪಡುವ ಸುಮಾರು ಒಂದು ನೂರಕ್ಕೂ ಹೆಚ್ಚು ಗೋವುಗಳನ್ನು ಪಾಲನೆ ಮಾಡಬಹುದಾದಂತಹ ನೂತನ ಸುಸಜ್ಜಿತ ಗೋಶಾಲೆ “ಶ್ರೀ ಜ್ಞಾನಶಕ್ತಿ ಗೋಕುಲ” ವನ್ನು ಉದ್ಘಾಟಿಸಲಾಯಿತು.